ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪ್ರತಿ ಮನೆಗೆ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಕಲ್ಪಿಸುವ "ಮನೆ ಮನೆಗೆ ಗಂಗೆ" ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಹಸಿರು ನಿಶಾನೆ ತೋರುವ ಮೂಲಕ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ: ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾವೇರಿ ತಂತ್ರಾಂಶ – 2.0 ರಲ್ಲಿ ಉಂಟಾಗಿದ್ದ ತಾಂತ್ರಿಕ ದೋಷದಿಂದಾಗಿ ಕಳೆದ ಕೆಲವು ದಿನಗಳಿಂದ ನೋಂದಣಿ ಹಾಗೂ ಇತರ ಸೇವೆಗಳಲ್ಲಿ ಹೆಚ್ಚಿನ ವ್ಯತ್ಯಯ ಉಂಟಾಗಿರುತ್ತದೆ. ಅದನ್ನು ಸರಿಪಡಿಸಲಾಗಿದ್ದು, ಸಾರ್ವಜನಿಕರು ಎಂದಿನಂತೆ ನೋಂದಣಿ ಹಾಗೂ ಇತರ ಯಾವುದೇ ಅಡಚಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಜಾತಶತ್ರು, ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ರಾಜಕಾರಣದ ಧ್ರುವತಾರೆ, ಎಲ್ಲರನ್ನೂ ಆತ್ಮೀಯವಾಗಿ ಕಾಣುತ್ತಿದ್ದ ಅವರ ಸಜ್ಜನಿಕೆಯ ಮೇರು ವ್ಯಕ್ತಿತ್ವ, ಎಲ್ಲಾ ಪೀಳಿಗೆಗೂ ಮಾದರಿ, ಇವರ ನಿಧನ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಚಿತ್ರದುರ್ಗ…
ಚಂದ್ರವಳ್ಳಿ ನ್ಯೂಸ್, ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅಭೂತ ಪೂರ್ವ ಜಯ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು ಭಾರೀ ಗೆಲವು ಸಾಧಿಸಿದ ಟ್ರಂಪ್, ಅಮೆರಿಕಕ್ಕೆ ಮತ್ತೆ ಸುವರ್ಣಯುಗ ತರುವುದಾಗಿ ವಾಗ್ದಾನ ಮಾಡಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು…
ಚಂದ್ರವಳ್ಳಿ ನ್ಯೂಸ್, ಹೊಸಪೇಟೆ(ವಿಜಯನಗರ): ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ನಿ,. ಅಧ್ಯಕ್ಷರಾಗಿ ಬಾಣದ ಸುದರ್ಶನ್ ನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್. ಲೀಲಾವತಿ ತಿಳಿಸಿದರು. ನೂತನ ಅಧ್ಯಕ್ಷರಾಗಿ ಬಾಣದ ಸುದರ್ಶನ್ ನಾಯಕ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿ, ಅಧಿಕಾರ ಎಂದಿಗೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಿರುವ 05 ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ / ಬೆಂಗಳೂರು: ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‍ಇ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಇಂದಿನ ಆಧುನಿಕ ತಂತ್ರಜ್ಞಾನ, ಮಾಧ್ಯಮಗಳ ಪ್ರಭಾವದ ನಡುವೆ ನಮ್ಮ ನೈಜ ಕಲೆಗಳು ಮರೆಯಾಗುತ್ತಿದ್ದು, ಕಲಾವಿದರು ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಹೆಚ್ಚಿನ ಆಸಕ್ತಿ ಹೊಂದ ಬೇಕಿದೆ ಎಂದು ಹಿರಿಯ ರಂಗ ಕಲಾವಿದ ಹಾಗೂ ತಾಲೂಕು ಕಲಾವಿದರ ಸಂಘದ…
ಚಂದ್ರವಳ್ಳಿ ನ್ಯೂಸ್, ಮೈಸೂರು: ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ನಗರದ ಖಾಸಗಿ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಎನ್.ಮೋಹನ್ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನ.೪ ರಿಂದ ೧೩ ರವರೆಗೆ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯಲಿರುವ ರಾಷ್ಟ್ರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯವರು ಸೆ.14ರಂದು ಚಿತ್ರದುರ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ. ಸೆ.14 ರ ಶನಿವಾರದಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಭಾಲಭವನದಲ್ಲಿ ಹಮ್ಮಿಕೊಂಡಿರುವ “ಕಾಡುಗೊಲ್ಲರಲ್ಲಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ನಗರದ ಬೆಂಗಳೂರು ರಸ್ತೆಯಲ್ಲಿರುವ ಈದ್ಗಾ ಮೈದಾನದ ಪ್ರಾರ್ಥನಾ ಸ್ಥಳಕ್ಕೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅನುದಾನದಲ್ಲಿ ೪೦ ಲಕ್ಷ ವೆಚ್ಚದಲ್ಲಿ ಸ್ಲಾಬ್ ನಿರ್ಮಾಣ ಕಾಮಗಾರಿ ಕಳೆದ ಜ.೨೨ರಿಂದ ಆರಂಭವಾಗಿದ್ದು ಕಾಮಗಾರಿಯ ಪ್ರತಿಯನ್ನು ಶಾಸಕ ಟಿ.ರಘುಮೂರ್ತಿ ವೀಕ್ಷಿಸಿ ನಿರ್ದೇಶನ ನೀಡಿದರು.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚನೆ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (ಖಿಉ) ಮೀಸಲಾತಿಯಡಿ ೧:೩ ಅನುಪಾತದನ್ವಯ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಹಾಗೂ ಅಧಿಕೃತ ವೆಬ್‌ಸೈಟ್ www.tumkur.nic.in…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ನಗರದ ಬಳ್ಳಾರಿ ರಸ್ತೆಯ ಸೂಜಿ ಮಲ್ಲೇಶ್ವರ ನಗರದ ಸುಜುಕಿ ಶೋರೂಂ ಮುಂಭಾಗದಲ್ಲಿ ನಿಂತಿದ್ದ ಲಾರಿಗೆ ಮೋಟಾರ್ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸೃಜನ್(19) ಎಂಬ ವಿದ್ಯಾರ್ಥಿ ತೀರ್ವವಾಗಿ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ದಸರೆಯ ಮೊದಲ ದಿನವೇ ಘಜನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸ ಗೊಳಿಸಿದ ಕುಖ್ಯಾತಿಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಇಡೀ ಬೆಂಗಳೂರು ಹಾಗೂ ಇಡೀ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ, ದೇಶದ ವಿವಿಧ ಭಾಗಗಳಿಂದ ಬರುವ ಪ್ರಯಾಣಿಕರಿಗೆ ಬೃಹತ್ ಬಸ್ ನಿಲ್ದಾಣವಾಗಿರುವ ಮೆಜಿಸ್ಟಿಕ್‌ನಲ್ಲಿ ಎಲ್ಲವೋ ಅಯೋಮಯವಾಗಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ…
ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರದೊಂದಿಗೆ ಆರೋಗ್ಯ ರಕ್ಷಿಸಿಕೊಳ್ಳಿ: ಡಾ.ಬಿ.ವಿ.ಗಿರೀಶ್ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರ ಬೆಳೆಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ…
Sign in to your account