ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಶಿವಮೊಗ್ಗದ ಮಲವಗೊಪ್ಪದಲ್ಲಿ ಈ ಬಾರಿ ವಿಶಿಷ್ಟ ರೀತಿಯಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಇಲ್ಲಿನ ಮೂರನೇ ತಿರುವಿನಲ್ಲಿ ಈ ಗಣೇಶನನ್ನು ಕೂಡ್ರಿಸಲಾಗಿದೆ. ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಇಲ್ಲಿನ ಯುವಕರ ತಂಡ ಮುಂದಾಗಿದೆ. ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಖಾಸಗಿ ವಾಹಿನಿ ಒಂದರ ಕಾರ್ಯಕ್ರಮದಲ್ಲಿ ಭೋವಿ ಜನಾಂಗಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಹಾಸ್ಯ ನಟ ಹುಲಿ ಕಾರ್ತಿಕ್‌ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಸಾರ್ವಜನಿಕ ವಲಯದಲ್ಲಿದ್ದಾಗ ಪದ ಬಳಕೆ ಬಗ್ಗೆ ಎಚ್ಚರದಿಂದಿರಬೇಕು. ನಿಷೇಧಿತ ಪದ ಬಳಕೆ ಮಾಡಿದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಕ್ಟೋಬರ್ 2 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತುಮಕೂರಿನಿಂದ ರಸ್ತೆ ಮೂಲಕ ಅಂದು ಮಧ್ಯಾಹ್ನ 2.15ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸುವ ಅವರು ಜಿಲ್ಲಾಧಿಕಾರಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡ ಅವರು, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರೊಂದಿಗೆ ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮತ್ತೆ ಶಿವರಾತ್ರಿ....... ಶಿವರಾತ್ರಿಯ ಶಿವ - ಅಲ್ಲಾ - ಯೇಸು ನಾಮ ಸ್ಮರಣೆ.....ಶಿವ ಶಿವ ಶಿವ ಶಿವ ಶಿವ..( ಅಲ್ಲಾ - ಯೇಸು - ರಾಮ ಮುಂತಾದ ಎಲ್ಲಾ ರೂಪಗಳಿಗೂ ಅನ್ವಯಿಸಿ........) ನೆನಪಾಗುವೆ ನೀನು ಪ್ರತಿಕ್ಷಣವೂ. ಶಿವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೋಡಂಬಳ್ಳಿ ಅಕ್ಕೂರು, ಮಳೂರು, ಬೇವೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರದ ಭಾರೀಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತು ಯುವ ಘಟಕದ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಕೃಷಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿರುವ ವೈಯಕ್ತಿಕ ಫಲಾನುಭವಿಗಳಿಗೆ ಹಾರ್ವೆಸ್ಟರ್ ಹಬ್ ಸ್ಥಾಪನೆ ಮಾಡಲು ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹಬ್ ಸ್ಥಾಪನೆಗಾಗಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.೫೦(ಗರಿ? ೪೦ ಲಕ್ಷ ರೂ.)ರಷ್ಟು, ಪರಿಶಿಷ್ಟ ಜಾತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪ್ರೀತಿಸುವಂತೆ ಸದಾ ಪೀಡಿಸುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಗರದ ಚಿತ್ರಾ ಡಾನ್ ಬಾಸ್ಕೋ ಕಾಲೇಜಿನ ಮೂರನೇ ಮಹಡಿಯಿಂದವಿದ್ಯಾರ್ಥಿನಿ ಪ್ರೇಮಾ(19) ಜಿಗಿದು ಗಂಭೀರವಾಗಿ ಗಾಯಗೊಂಡಿದ್ದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನಡೆದ ಗುರುವಂದನಾ ಕಾರ್ಯಕ್ರಮ ಹಾಗೂ 1996-98ನೆಯ ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಯಶಸ್ವಿಯಾಗಿ ನಡೆಯಿತು. 26 ವರ್ಷಗಳ ಹಿಂದೆ ಇದೇ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಎನ್ ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದ ಶಿವಾನಂದಪ್ಪ ಕೆ ಸಿ ಇವರ ಪುತ್ರ ಡಾ. ಗಣೇಶ್ ಕುಮಾರ್ ಕೆ ಇವರು ಗಣಿತಶಾಸ್ತ್ರ ವಿಭಾಗದಲ್ಲಿ ಸತತ ಐದು ಬಾರಿಗೆ (೨೦೨೦, ೨೦೨೧, ೨೦೨೨, ೨೦೨೩ & ೨೦೨೪) ವಿಶ್ವದ ಉನ್ನತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಕುಂಚಿಟಿಗ ಕ್ರಿಕೆಟ್ ಲೀಗ್ ಸೀಸನ್-2 ಪಂದ್ಯಾವಳಿಗೆ ಚಾಲನೆ ಕೊಡಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಕುಂಚಿಟಿಗ ಸಮುದಾಯದ ನಾಯಕ ಮುರಳೀಧರ ಹಾಲಪ್ಪ, ಒಕ್ಕಲಿಗ ದಂತ ಮಹಾವಿದ್ಯಾಲಯದ ಅಧ್ಯಕ್ಷರು ಹಾಗೂ ಬಿಬಿಎಂಪಿ ಉಪ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು. ದೇಶದ ಅಭಿವೃದ್ಧಿ ಸೂಚ್ಯಂಕದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಆರೋಗ್ಯ ಪ್ರಧಾನ ಎನಿಸುತ್ತದೆ. ಇಂತಹ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಸಮಾಜದ ಎಲ್ಲಾ ವರ್ಗದ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವಲ್ಲಿ ಅನೇಕ ಮಹರ್ಷಿಗಳು ತಮ್ಮದೆಯಾದ ಸೇವೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯೂ ಸಮಾಜಕ್ಕಾಗಿ ಸೇವೆ ಮಾಡಬೇಕೆಂಬ ಸಂಕಲ್ಪವನ್ನು ಮಾಡಿಸುವಲ್ಲಿ ಸವಿತಾಮಹರ್ಷಿಗಳು ಎಲ್ಲರಿಗೂ ಸ್ಪೂರ್ತಿಯಾಗುತ್ತಾರೆ. ಸವಿತಾಮಹರ್ಷಿಗಳ ಆದರ್ಶ ಪಾಲನೆಗೆ ನಾವೆಲ್ಲರೂ ಒತ್ತು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬೆಳೆಗಳ ಉತ್ಪಾದಕತೆ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ ಆರಂಭಿಸಲಾಗುವುದು. ಈ ಯೋಜನೆ 1.7 ಕೋಟಿ ರೈತರಿಗೆ ಪ್ರಯೋಜನ ನೀಡಲಿದೆ. ರಾಜ್ಯ ಸರ್ಕಾರಗಳ ಪಾಲುದಾರಿಕೆಯೊಂದಿಗೆ ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಶ್ರೀಮತಿ ನಿರ್ಮಲಾ ಸೀತಾರಾಮನ್,…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ, ಭರಮಸಾಗರ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 64 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 149 ಅಂಗನವಾಡಿ ಸಹಾಯಕಿಯರನ್ನು ಗೌರವ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹರಿಯಬ್ಬೆ ಗ್ರಾಮದ ಎಲ್ಐಸಿ ಕರಿಯಣ್ಣ(64) ಅನಾರೋಗ್ಯದಿಂದ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಹರಿಯಬ್ಬೆ ಗ್ರಾಮದ ಬೆಂಚೆಯಲ್ಲಿರುವ ಅವರ…
ಚಂಡೀಗಢ : ಉನ್ನತ ಶಿಕ್ಷಣ ಪಡೆದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸ್ವೀಪರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಹೊರಗುತ್ತಿಗೆ ಸಂಸ್ಥೆ ಹರ್ಯಾಣ ಕೌಶಲ್ ರೋಜ್ಗರ್ ನಿಗಮ್ ಲಿಮಿಟೆಡ್ ಈ ನೇಮಕಾತಿ ಜವಾಬ್ದಾರಿ ಹೊತ್ತಿದೆ. ಹರ್ಯಾಣ ಸರಕಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಮ್ಮ ನಾಡು ನಮ್ಮ ಹೆಮ್ಮೆ ಹೋರಾಟದ ನೆಲ ಕೊಪ್ಪಳಕ್ಕೆ ಸ್ವಾಗತ....ಬನ್ನಿ ಕೊಪ್ಪಳಕ್ಕೆ...ಮನುಷ್ಯನ ಜೀವನದಲ್ಲಿ ಪ್ರಾಣಕ್ಕಿಂತಲೂ ಅತ್ಯಮೂಲ್ಯವಾದ ವಸ್ತು ಮತ್ತೊಂದು ಇರಲಾರದು ಎನಿಸುತ್ತದೆ. ಅಂತಹ ಅಮೂಲ್ಯವಾದ ಪ್ರಾಣವನ್ನು ನೀಡಿ, ಜೀವನವನ್ನು ಈ ನಾಡಿನ ,ದೇಶದ ಬಿಡುಗಡೆಗಾಗಿ ಸ್ವಾತಂತ್ರ್ಯ ಪ್ರೇಮಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಕಾಂಗ್ರೆಸ್ ಗ್ಯಾರಂಟಿ ಎಂದರೆ ಬೋಗಸ್" ಎಂದು ಬಿಜೆಪಿ ದೂರಿದೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ನೀಡುವ 5kg ಅಕ್ಕಿಯನ್ನು ಬಿಟ್ಟು 10kg ಅಕ್ಕಿ ನೀಡುವುದಾಗಿ ಬುರಡೆ ಬಿಟ್ಟರು. ಚುನಾವಣೆ ನಂತರ ಪ್ರಧಾನಿ ಮೋದಿ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.…
Sign in to your account