ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ್ರೋಹಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ವಿಧಾನಸೌಧದಲ್ಲಿ ಆರಂಭವಾದ ಪಾಕಿಸ್ತಾನ್ ಜಿಂದಾಬಾದ್ ಕೂಗು ಈಗ ಬಿಡದಿಗೂ ತಲುಪಿದೆ.
ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯಲ್ಲಿ ಕನ್ನಡಿಗರನ್ನು ಅವಮಾನಿಸುವ ಹಾಗೂ ಪಾಕಿಸ್ತಾನಕ್ಕೆ ಜೈಕಾರ ಹಾಕುವ ಬರಹಗಳು ಪತ್ತೆಯಾಗಿವೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯಲ್ಲಿ ಕನ್ನಡಿಗರನ್ನು ಅವಮಾನಿಸುವ ಹಾಗೂ ಪಾಕಿಸ್ತಾನಕ್ಕೆ ಜೈಕಾರ ಹಾಕುವ ಬರಹಗಳು ಪತ್ತೆಯಾಗಿವೆ ಎಂದು ಬಿಜೆಪಿ ಆರೋಪ ಮಾಡಿದೆ.
ಗೃಹ ಸಚಿವ ಡಾ.ಡಿ.ಪರಮೇಶ್ವರ ಅವರೆ, ಪಾಕಿಸ್ತಾನ ಪರ ಬರೆದವರಿಗೆ ಅಮಾಯಕ ಪಟ್ಟ ಕಟ್ಟುವುದನ್ನು ಕೈ ಬಿಟ್ಟು ಕೂಡಲೇ ಆ ದೇಶ ದ್ರೋಹಿಗಳನ್ನು ಬಂಧಿಸಿ ಎಂದು ಬಿಜೆಪಿ ಆಗ್ರಹ ಮಾಡಿದೆ.