ಅ-20 ರಂದು ಪಂಚತಂತ್ರ ಕಥಾಸ್ಪರ್ಧೆಯ ಬಹುಮಾನ ವಿತರಣೆ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಬೆಂಗಳೂರು ಮಹಾನಗರ ಸಮಿತಿ ವತಿಯಿಂದ ಆಯೋಜಿಸಿದ್ದ ಪಂಚತಂತ್ರ ಕಥಾಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಇದೇ ಭಾನುವಾರ   ಅಕ್ಟೋಬರ್20 ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಡಾ.ಆರತಿ ಸೇರಿದಂತೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ಸಂಘಟಕರು ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";