ಮಕ್ಕಳು ರಚಿಸಿರುವ ಭಾವಚಿತ್ರಗಳನ್ನು ಕಳುಹಿಸುವಂತೆ ಕೋರಿದ ಪ್ರಧಾನಿ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ಉಡುಪಿ:
ಉಡುಪಿಯಲ್ಲಿ ಆಯೋಜಿಸಲಾಗಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಮಕ್ಕಳು ಬಿಡಿಸಿರುವ ಭಾವಚಿತ್ರಗಳನ್ನು ಸಂಗ್ರಹಿಸಿ ಕಳುಹಿಸುವಂತೆ ಎಸ್​ಪಿಜಿ, ಸಂಘಟಕರು ಹಾಗೂ ಸ್ಥಳೀಯ ಪೊಲೀಸರಲ್ಲಿ ಮನವಿ ಮಾಡಿದರು.

 ಚಿತ್ರಗಳ ಹಿಂಭಾಗದಲ್ಲಿ ಮಕ್ಕಳು ತಮ್ಮ ವಿಳಾಸಗಳನ್ನು ಬರೆದರೆ, ತಾವೇ ಅವರಿಗೆ ಧನ್ಯವಾದ ಪತ್ರವನ್ನು ವೈಯಕ್ತಿಕವಾಗಿ ಕಳುಹಿಸುವುದಾಗಿ ಪ್ರಧಾನಿ ತಿಳಿಸಿದರು.

- Advertisement - 

ಮೋದಿ ಅವರು ಮಕ್ಕಳ ಪ್ರಯತ್ನಗಳನ್ನು ಶ್ಲಾಘಿಸಿದರಲ್ಲದೆ ಮಕ್ಕಳಿಗೆ ಅನ್ಯಾಯವಾದರೆ ತಮಗೆ ದುಃಖವಾಗುತ್ತದೆ ಎಂದು ತಿಳಿಸಿದರು.

 

- Advertisement - 

Share This Article
error: Content is protected !!
";