ವಿಶಾಖಪಟ್ಟಣಂನಲ್ಲಿ ಆಯೋಜಿಸಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಿಎಂ ಮೋದಿ ಭಾಗಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆಯೋಜಿಸಲಾದ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಪಟುಗಳೊಂದಿಗೆ, ಸಾರ್ವಜನಿಕರೊಂದಿಗೆ ಯೋಗ ಮಾಡುವ ಮೂಲಕ ಗಮನ ಸೆಳೆದರು.
ಅಂತರರಾಷ್ಟ್ರೀಯ ಯೋಗ ಗುರುಗಳು, ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

- Advertisement - 

 

 

- Advertisement - 

Share This Article
error: Content is protected !!
";