ಜೂ.21ರಂದು ವಿದ್ಯುತ್ ವ್ಯತ್ಯಯ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹಿಂಡಸಘಟ್ಟ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಜೂನ್ 21ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

- Advertisement - 

 ಹಿಂಡಸಘಟ್ಟ 66/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 21ರಂದು ಬೆಳಿಗ್ಗೆ 10 ರಿಂದ 5 ರವರೆಗೆ ಗೋಕುಲನಗರ, ಅರಿಶಿಣಗುಂಡಿ, ಹಾಲ್‌ಮಾದೇನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ಬಡಗೊಲ್ಲರಹಟ್ಟಿ, ಚಿಗಲಿಕಟ್ಟಿ, ವೀರವ್ವನಾಗತಿಹಳ್ಳಿ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ,

- Advertisement - 

ರಂಗಾಪುರ, ಮಾಳಗೊಂಡನಹಳ್ಳಿ, ಮಾದೇನಹಳ್ಳಿ ಮುಸ್ಲಿಂ ಕಾಲೋನಿ, ದಿಂಡಾವರ, ಲಾಯರ್ ದಾಸರಹಳ್ಳಿ, ಮಾವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";