ಪ್ರಕಾಶ್ ಕಾಸರಹಟ್ಟಿ ಇನ್ನಿಲ್
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಕಾಶ್ ಕಾಸರಹಟ್ಟಿ(55) ಸೋಮವಾರ ಸಂಜೆ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮಂಗಳವಾರ ಬೆಳಗ್ಗೆ 11 ಗಂಟೆಗಳ ನಂತರ ಕಾಸರಹಟ್ಟಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

