ಕೆಂಪೇಗೌಡರ ಜಯಂತಿ ಆಚರಣೆಯ ಪೂರ್ವಭಾವಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಆಚರಣೆಯ ಕುರಿತು ಪೂರ್ವಭಾವಿ ಸಭೆ ನಡೆಯಿತು.

- Advertisement - 

ಈ ಸಭೆಯಲ್ಲಿ, ಕಂದಾಯ ಸಚಿವ ಕೃಷ ಬೈರೇಗೌಡ, ಶಾಸಕ ಬಾಲಕೃಷ್ಣ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";