ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆಡಳಿತಾ ಸುಧಾರಣಾ ಆಯೋಗದ ಅಧ್ಯಕ್ಷ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಆಯೋಗದ 8ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸೇರಿದಂತೆ ಆಯೋಗದ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.