ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಭೇಟಿ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ಸೌಲಭ್ಯ ಹಾಗೂ ಸಮಸ್ಯೆ ಕುರಿತು ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ವರ್ಗ ಹಾಜರಿದ್ದರು.

