ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಣಬೆ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರವಿ ಆರ್ ಜಿ ಮತ್ತು ಉಪಾಧ್ಯಕ್ಷರಾಗಿ ಬೈರೇಗೌಡ ಅವಿರರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಸಂದರ್ಭದಲ್ಲಿ ಮಾಜಿ ಶಾಸಕ ಆರ್ ಜಿ ವೆಂಕಟಾಚಲಯ್ಯ ಮತ್ತು ಶಾಸಕ ವೆಂಕಟರಮಣಯ್ಯ ಹಾಗೂ ಡಿಡಿಎ ಅಧ್ಯಕ್ಷ ಚುಂಚೇಗೌಡ, ಬೆಂಗಳೂರು ಗ್ರಾಮಾಂತರ ಮಾಜಿ ಅಧ್ಯಕ್ಷ ಗೋವಿಂದರಾಜು,
ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಶಶಿ, ಹಣಬೆ ಮುನಿರಾಜು, ವಿಎಸ್ಎಸ್ಎನ್ ಅಧ್ಯಕ್ಷೆ ಲಕ್ಷ್ಮಿ ಮತ್ತು ರಂಗನಾಥ್ ಹಾಗೂ ಕಾಂಗ್ರೆಸ್ ಮುಖಂಡರು, ಹಣಬೆ ಪಂಚಾಯತಿಯ ಕಾಂಗ್ರೆಸ್ ಸದಸ್ಯರು ಮತ್ತು ಪ್ರಮುಖ ನಾಯಕರು ಹಾಜರಿದ್ದರು.