ಕಾಂಗ್ರೆಸ್ ಪಕ್ಷದ ಐತಿಹಾಸಿಕ ಲೋಪ ಸರಿಪಡಿಸಿದ ಪ್ರಧಾನಿ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್ ತಿದ್ದುಪಡಿ ಮಸೂದೆ ಈಗ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು
, ಕಾಂಗ್ರೆಸ್ ಪಕ್ಷದ ಮತ್ತೊಂದು ಐತಿಹಾಸಿಕ ಲೋಪವನ್ನ ಸರಿಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ಅಭಿನಂದನೆಗಳು ಮತ್ತು ಕೃತಜ್ಞತೆಗಳನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವು, ಅದರ ತುಷ್ಟೀಕರಣ ರಾಜಕಾರಣ ಮತ್ತೊಮ್ಮೆ ಬಟಾಬಯಲು ಮಾಡಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.

 

 

Share This Article
error: Content is protected !!
";