ರಾಮನವಮಿಯಂದೇ ಪಂಬನ್-ರಾಮೇಶ್ವರಂ ಸಂಪರ್ಕಿಸುವ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐತಿಹಾಸಿಕ ಕ್ಷಣ! ರಾಮನವಮಿಯಂದೇ ಪಂಬನ್-ರಾಮೇಶ್ವರಂ ಸಂಪರ್ಕಿಸುವ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ ಎಂದು ಬಿಜೆಪಿ ತಿಳಿಸಿದೆ.

ಪಂಬನ್-ರಾಮೇಶ್ವರಂ ನಡುವೆ ಸಂಪರ್ಕ ಕಲ್ಪಿಸುವ ವರ್ಟಿಕಲ್ ಲಿಫ್ಟ್​ ಪಂಬನ್‌ರೈಲ್ವೆ ಸೇತುವೆಯನ್ನು ತಮಿಳುನಾಡಿನ ರಾಮೇಶ್ವರಂನಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿ, ರೈಲ್ವೆ ಮತ್ತು ಹಡಗುಗಳ ಸಂಚಾರಕ್ಕೆ ಚಾಲನೆ ನೀಡಿದರು.

ರಾಮೇಶ್ವರಂಗೆ ತೆರಳುವ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.

 

Share This Article
error: Content is protected !!
";