ಆದ್ಯತೆ ಮೇರೆಗೆ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಸೋಮವಾರ ಬೆಳಗ್ಗೆ ಮೈಸೂರಿನ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಆದ್ಯತೆ ಮೇರೆಗೆ ಸಾರ್ವಜನಿಕರ ಅಹವಾಲುಗಳನ್ನು ಪರಿಹರಿಸಿಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

- Advertisement - 

 

- Advertisement - 
Share This Article
error: Content is protected !!
";