ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಂದನ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಭಾರತ ರತ್ನ ಪ್ರೊ.ಸಿ.ಎನ್.ಆರ್ ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮ ಉದ್ಘಾಟಿಸಿದರು.
ಜೊತೆಗೆ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್.ಪಾಟೀಲ್ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ “ಚಂದನ ಶ್ರೀ” ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.

