ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಅವರು ಭೇಟಿಯಾಗಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ
ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.

Sign in to your account
";