ರಾಮಾಂಜಿನಿ ಪದಗ್ರಹಣದಲ್ಲಿ ಭಾಗಿಯಾದ ಆರ್.ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ಜನತಾ ಪಾರ್ಟಿ – ವಿಜಯನಗರ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿ ರಾಮಾಂಜಿನಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ  ವಿರೋಧ ಪಕ್ಷದ ನಾಯಕ, ಬಿಜೆಪಿ ನಾಯಕ ಆರ್.ಅಶೋಕ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಬಿ.ಜೆ.ಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು, ಜಯನಗರದ ಶಾಸಕರು CKR ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

Share This Article
error: Content is protected !!
";