ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ ರವಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವದೆಹಲಿಯಲ್ಲಿ ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್ ಅವರನ್ನು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಅವರ ನಿಯೋಗ ಭೇಟಿ ಮಾಡಿ, ಶುಭಾಶಯ ಕೋರಿದೆ.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಎಂ.ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್ ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";