ಎನ್ ಸಿಸಿಯಲ್ಲಿ ಬೋಧಕರ ಹುದ್ದೆಗೆ ನೇಮಕಾತಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27 ನೇ ಸಾಲಿಗಾಗಿ ಮಾಜಿ ಸೈನಿಕರನ್ನು  ಒಪ್ಪಂದದ ಮೇರೆಗೆ 30 ಎನ್.ಸಿ.ಸಿ ಬೋಧಕರ ಹುದ್ದೆಗೆ ಕೆಲವು ಷರತ್ತುಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದ್ದು
, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನಾಂಕವಾಗಿದೆ.

ಆಸಕ್ತರು ಅರ್ಜಿಯನ್ನು ಇಮೇಲ್ [email protected]  ಮೂಲಕ ಮತ್ತು ಅಂಚೆ ವಿಳಾಸ NCC Dte (Karnataka and Goa) KSCMF, Building, 4th Floor, No-8, Cunningham Road, Bengaluru-560001  ಮೂಲಕ ಸಲ್ಲಿಸಬೇಕಾಗಿರುತ್ತದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ https://nccindia.gov.in ಜಾಲತಾಣವನ್ನು ಅಥವಾ ಮೊಬೈಲ್ 9481405092 ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";