ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳಿಗೆ ಬಿಜೆಪಿ ಅಳತೆ ತೂಗಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿದೆ.
ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಅನಿಲ್ ಕುಮಾರ ಮೊಕ ಮತ್ತು ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಸಂಜೀವ್ ರೆಡ್ಡಿ ಅವರಿಗೆ ಅಭಿನಂದನೆಗಳು, ನಿಮ್ಮ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಇನ್ನೂ ಉತ್ತಮವಾಗಿ ನಡೆಯಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹಾರೈಸಿದ್ದಾರೆ.