ಸೆಪ್ಟೆಂಬರ್ 12 ರಂದು ಪ್ರದೇಶ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:

- Advertisement - 

ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ  ಸೆಪ್ಟೆಂಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ನೃಪತುಂಗ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕೃಷಿ ಭವನದಲ್ಲಿ ಆಯೋಜಿಸಲಾಗಿದೆ.

- Advertisement - 

ಸಭೆಯಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಮಂಜುನಾಥ್‍ಗೌಡ ಎಸ್.ಆರ್. ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

- Advertisement - 

Share This Article
error: Content is protected !!
";