ಹೊರಗುತ್ತಿಗೆ ನೌಕರರಿಗೆ ಖಾಯಂ ಮಾಡಲು ಮನವಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸರ್ಕಾರಿ ಕಚೇರಿಗಳಲ್ಲಿ 10ರಿಂದ 20 ವರ್ಷಗಳ ಕಾಲ ಕಾರ್ಯ ನಿರ್ವಹಿಸಿರುವ ನಾಲ್ಕು ಲಕ್ಷ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸೊಸೈಟಿಯಲ್ಲಿ ಮೊದಲ ಆದ್ಯತೆಯಲ್ಲಿ ಪರಿಗಣಿಸಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಿಲ್ಲಾಧಿಕಾರಿಯವರ ಮುಖಾಂತರ ಮನವಿ ಅರ್ಪಿಸಿ ಒತ್ತಾಯಿಸಿದರು.

- Advertisement - 

 ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಸ್ ವಿನಯ್, ಉಪಾಧ್ಯಕ್ಷ ಎಚ್ ಡಿ ಜಾವೀದ್ ಸೇರಿದಂತೆ ಮತ್ತಿತರ ಸದಸ್ಯರು ಇದ್ದರು.

 

- Advertisement - 

 

Share This Article
error: Content is protected !!
";