ರದ್ದಾಗಿದ್ದ 2.95 ಲಕ್ಷ ಬಿಪಿಎಲ್ ಕಾರ್ಡ್‌ಗಳ ಮರುಸ್ಥಾಪನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಹಾರ ಇಲಾಖೆಯಿಂದ ರದ್ದಾದ ಕಾರ್ಡ್‌ಗಳ ಮರುಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದ್ದು
, ರದ್ದಾಗಿದ್ದ ಕಾರ್ಡ್‌ಗಳ ಪೈಕಿ 2.95 ಲಕ್ಷ ಕಾರ್ಡ್‌ಗಳನ್ನು ಈಗಾಗಲೇ ಬಿಪಿಎಲ್‌ಗೆ ಮರುಸ್ಥಾಪಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

- Advertisement - 

ಅರ್ಹರ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವುದಿಲ್ಲ ಹಾಗೂ ಎಪಿಎಲ್‌ಗೆ ಬದಲಾಯಿಸುವುದಿಲ್ಲ ಎಂಬ ನಿಲುವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಭರವಸೆ ನೀಡಿದೆ.

- Advertisement - 

 

 

- Advertisement - 

Share This Article
error: Content is protected !!
";