ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಿವೃತ್ತ ಪಿ.ಡಿ.ಒ ಆರ್.ಕೃಷ್ಣಮೂರ್ತಿ ಕಲಮರಹಳ್ಳಿ(೬೯) ರವರು ಗುರುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಸಂಜೆ ಅವರ ಹುಟ್ಟುರು ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿ ಗ್ರಾಮದಲ್ಲಿ ನಡೆಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.