ನಿವೃತ್ತ ವಿಷಯ ಪರಿವೀಕ್ಷ ಬಿ.ವಿ.ಲಿಂಗರಾಜು ಇನ್ನಿಲ್ಲ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶಿಕ್ಷಣ ಇಲಾಖೆಯಲ್ಲಿ ವಿಷಯ ಪರಿವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಬಿ.ವಿ.ಲಿಂಗರಾಜು(೯೩) ಶನಿವಾರ ಮಧ್ಯಾಹ್ನ ೨ ಗಂಟೆಗೆ  ಖಾಜಿಮೊಹಲ್ಲಾದಲ್ಲಿರುವ ನಿವಾಸದಲ್ಲಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement - 

ಮೃತರ ಇಚ್ಚೆಯಂತೆ ಎರಡು ಕಣ್ಣುಗಳನ್ನು ಬಸವೇಶ್ವರ ಪುನರ್‌ಜ್ಯೋತಿ ಐ.ಬ್ಯಾಂಕ್‌ಗೆ ನೀಡಲಾಯಿತು. ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಮೃತರ ದೇಹವನ್ನು  ಬಸವೇಶ್ವರ ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.

 

- Advertisement - 

Share This Article
error: Content is protected !!
";