ಎಸ್.ಆನಂದ್‍ಗೆ ಪಿಹೆಚ್‍ಡಿ ಪದವಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ
ಚಂದ್ರವಳ್ಳಿ ಎಸ್ಜೆಎಂ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್.ಆನಂದ್ ಅವರಿಗೆ ಸಮಾಜಶಾಸ್ತ್ರ ವಿಷಯದಲ್ಲಿ ದ್ರಾವಿಡಿಯನ್ ವಿಶ್ವವಿದ್ಯಾಲಯ ಪಿಹೆಚ್ಡಿ ಪದವಿ ನೀಡಿದೆ.

- Advertisement - 

ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯ ಸಹ್ಯಾದ್ರಿ ಕಲಾ ಕಾಲೇಜು ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಪೂರ್ವಚಾರ್ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಮುರುಘಾಮಠದ ಜಾತ್ಯಾತೀತ ತತ್ವಗಳ ಒಂದು ಸಮಾಜಶಾಸ್ತ್ರೀಯ ಅಧ್ಯಯನಎಂಬ ವಿಷಯದ ಕುರಿತು  ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ದ್ರಾವಿಡಿಯನ್ ವಿಶ್ವವಿದ್ಯಾಲಯ ಪಿಹೆಚ್ಡಿ ಪದವಿ ನೀಡಿದೆ.

- Advertisement - 

 

 

- Advertisement - 

Share This Article
error: Content is protected !!
";