ಸಮರ್ಥ ಜನ ನಾಯಕ ಕೃತಿ ಬಿಡುಗಡೆ ಮಾಡಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ಬದುಕು
, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

- Advertisement - 

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ,

- Advertisement - 

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಮಾಜದ ಗುರುಗಳಾದ ಆತ್ಮಾನಂದ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";