ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಮಕ್ಕಳಿಂದ ಸರಸ್ವತಿ ಪೂಜೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:

ದೊಡ್ಡಬಳ್ಳಾಪುರ ನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ದಸರಾ ಹಬ್ಬದ ಪ್ರಯುಕ್ತ 7ನೇ ದಿನದ ಸರಸ್ವತಿ ಅಲಂಕಾರ ಮಾಡಲಾಗಿತ್ತು.

 ಇದೇ ಸಂದರ್ಭದಲ್ಲಿ ಸಾಮೂಹಿಕವಾಗಿ ಸುಮಾರು 150 ಮಕ್ಕಳಿಂದ ಸರಸ್ವತಿ ಪೂಜೆ ಹಮ್ಮಿಕೊಳ್ಳಲಾಗಿತ್ತು.

 

- Advertisement -  - Advertisement -  - Advertisement - 
Share This Article
error: Content is protected !!
";