ತೋಟಗಾರಿಕೆ ಇಲಾಖೆಯ ಸ್ತಬ್ದ ಚಿತ್ರಕ್ಕೆ ಎರಡನೇ ಬಹುಮಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ಮತ್ತು ಸ್ತಬ್ದ ಚಿತ್ರಗಳ ಮೆರವಣಿಗೆಯಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆಗೆ ಎರಡನೇ ಸ್ಥಾನಗಳಿಸಿದೆ.

ಸ್ತಬ್ದಚಿತ್ರ ಪ್ರದರ್ಶನದಲ್ಲಿ ಜನಮನ್ನಣೆಗಳಿಸಿ ಮತ್ತು ತೀರ್ಪುಗಾರರ ಮೆಚ್ಚುಗೆ ಗಳಿಸಿದ ತೋಟಗಾರಿಕೆ ಇಲಾಖೆಯ ಸ್ತಬ್ದ ಚಿತ್ರವು 2ನೇ ಬಹುಮಾನ ದೊರೆತಿದ್ದು  

- Advertisement - 

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಂದ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಜಿ ಸವಿತಾ ಬಹುಮಾನ ಸ್ವೀಕರಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಜರಿದ್ದರು.

 

- Advertisement - 

 

 

Share This Article
error: Content is protected !!
";