ದ್ವಿತೀಯ ಪಿಯು ಕನ್ನಡ ಪರೀಕ್ಷೆ: 291 ವಿದ್ಯಾರ್ಥಿಗಳು ಗೈರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಫೆ.28 ರಂದು ನಡೆದ
 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಕನ್ನಡ ವಿಷಯದ ಪರೀಕ್ಷೆಗೆ 291 ವಿದ್ಯಾರ್ಥಿಗಳು ಗೈರಾಗಿದ್ದಾರೆ.

       ಕನ್ನಡ ವಿಷಯದಲ್ಲಿ 11,994 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 11,703 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 291 ವಿದ್ಯಾರ್ಥಿಗಳು ಗೈರಾಗಿದ್ದಾರೆ.

- Advertisement - 

ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಯಾವುದೇ ಡೀಬಾರ್ ಪ್ರಕರಣಗಳು ಇರುವುದಿಲ್ಲ ಎಂದು ಡಿಡಿಪಿಯು ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";