ಹಿರಿಯ ಬಿಜೆಪಿ ಕಾರ್ಯಕರ್ತರ ಗೌರವ ಸನ್ಮಾನ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವಿಶ್ವಮಾನ್ಯ ಅಟಲ್ ಬಿಹಾರಿ ವಾಜಪೇಯಿ ಸನ್ಮಾನ ಸಮಿತಿ ವತಿಯಿಂದ ಹಿರಿಯ ಅಶಕ್ತ ಸಂಘ ಪರಿವಾರದ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಗೌರವ ಸನ್ಮಾನ ಸಮಾರಂಭವನ್ನು ನಗರದ ಕೆ. ಎಂ. ಹೆಚ್. ಕಾನ್ವೆಂಶನ್ ಹಾಲ್ ನಲ್ಲಿ ನಡೆಸಲಾಯಿತು.

- Advertisement - 

ಕಾರ್ಯಕ್ರಮದಲ್ಲಿ ಸಮಾರಂಭದ ಆಯೋಜಕರಾದ ಹಿರಿಯ ಬಿಜೆಪಿ ಮುಖಂಡ ಕೆ. ಎಂ. ಹನುಮಂತರಾಯಪ್ಪ, ಪುಷ್ಪಾo ಡಜ ಶ್ರೀಗಳು, ಮಾಜಿ ಪುರಸಭಾ ಉಪಾಧ್ಯಕ್ಷ ಡಿ. ವಿ. ನಾರಾಯಣ ಶರ್ಮ ಎಂ. ಪಿ. ನಾಗರಾಜ್ ಎಸ್. ನಂಜಪ್ಪ , ಮಾಜಿ ನಗರಸಭಾ ಧ್ಯಕ್ಷ ರಾಜೇಂದ್ರ, ಪವಾಡ ಭಂಜಕ ಹುಲಿಕಲ್ ನಟರಾಜ್, ಜೊತೆ. ನಾ. ಮಲ್ಲಿಕಾರ್ಜುನ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಮಂಗಳ ಗೌರಮ್ಮ ಪರ್ವತಯ್ಯ,

- Advertisement - 

ಬಮುಲ್ ನಿರ್ದೇಶಕ ಬಿ. ಸಿ. ಆನಂದ್, ಎ. ಪಿ. ಎಂ. ಸಿ. ಮಾಜಿ ಅಧ್ಯಕ್ಷ ತಿ. ರಂಗರಾಜು, ತಾಲೂಕು ಬಿಜೆಪಿ ಅಧ್ಯಕ್ಷ ನಾಗೇಶ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ವತ್ಸಲಾ, ಕೆ. ಹೆಚ್. ರಂಗರಾಜ್, ವೆಂಕಟರಾಜ್, ನಾಗರಾಜ್, ಸೀತಾರಾಮು, ಟಿ. ಜಿ. ಮಂಜುನಾಥ್, ಕೆ. ವಿ. ರಾಜಣ್ಣ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಇದೆ ಸಂದರ್ಭದಲ್ಲಿ ಸುಮಾರು ಅರವತ್ತಕ್ಕೂ ಹೆಚ್ಚು ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಗೌರವಿಸಿ ಸನ್ಮಾನಿಸಲಾಯಿತು.

 

- Advertisement - 

Share This Article
error: Content is protected !!
";