ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸೆ.5 ಅರ್ಜಿ ಸಲ್ಲಿಸಲು ಕಡೆಯ ದಿನ

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಗಪುರ ದೀಕ್ಷಾಭೂಮಿಯಲ್ಲಿ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ತೆರಳುವ ಯಾತ್ರಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಅರ್ಜಿ ಸಲ್ಲಿಕೆಗೆ ಸೆ.5 ಕಡೆಯ ದಿನವಾಗಿದೆ.

ಆಸಕ್ತರು ಸೆ.5ರ ಸಂಜೆ 5.30 ಒಳಗಾಗಿ ಆನ್-ಲೈನನಲ್ಲಿ  https://swdservice.karnataka.gov.in     ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon