“ಚಿನ್ಮೂಲದ್ರಿ ಸಾಹಿತ್ಯ ವೇದಿಕೆ ಅಧ್ಯಕ್ಷೆಯಾಗಿ ಶಾರದಾ ಜೈರಾಮ್ ನೇಮಕ”    

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ವಿವಿಧ ಹುದ್ದೆಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು ವೇದಿಕೆಯ ಅಧ್ಯಕ್ಷರಾಗಿ ಕಳೆದ ಹದಿನೆಂಟು ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಶಾರದಾ ಬಿ.ಜೈರಾಮ್
, ಉಪಾಧ್ಯಕ್ಷರಾಗಿ ಡಾ.ಬಸವರಾಜ ಅರ್ತಿ, ಮೀರಾ ನಾಡಿಗ್,

ಡಾ.ಚಾಂದಿನಿ ಖಲೀದ್, ಗೌರವ ಅಧ್ಯಕ್ಷರಾಗಿ ಬಿ.ಕೆ.ರಹಮತ್ ಉಲ್ಲಾ, ಗೌರವ ಸಲಹೆಗಾರರಾಗಿ ಕೊರ್ಲಕುಂಟೆ ತಿಪ್ಪೇಸ್ವಾಮಿ, ಖಜಾಂಚಿಯಾಗಿ ಸುಮಾ ರಾಜಶೇಖರ್, ಪ್ರಧಾನ  ಕಾರ್ಯದರ್ಶಿಯಾಗಿ ಜಿ‌‌.ಎನ್‌.ಶಿವಾನಂದ  ಬಂಡೇಹಳ್ಳಿ, ಸಹ ಕಾರ್ಯದರ್ಶಿಗಳಾಗಿ ಮಹಮ್ಮದ್ ಸಾಧತ್, ಹೆಚ್,ಸತೀಶ್ ಕುಮಾರ್, ಪ್ರವೀಣ್ ಬೆಳಗೆರೆ,

- Advertisement - 

ಸಂಘಟನಾ ಕಾರ್ಯದರ್ಶಿಗಳಾಗಿ ವಿನಾಯಕ ಆರ್,ಜಿ. ಶಿವರುದ್ರಪ್ಪ ಪಂಡ್ರಳ್ಳಿ, ಪತ್ರಿಕಾ ಕಾರ್ಯದರ್ಶಿಗಳಾಗಿ ಯತೀಶ್ ಎಂ ಸಿದ್ದಾಪುರ, ಟಿ‌.ಶಿವಮೂರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಕೆ.ಎಸ್‌.ತಿಪ್ಪಮ್ಮ ನಾಗರಾಜ್,ರಾಗಿ ಗಿರೀಶ್ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ದಯಾವತಿ ಪುತ್ತೂರ್ಕರ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";