ಭವಿಷ್ಯದಲ್ಲಿ ಶಿವಕುಮಾರ್ ಮುಖ್ಯಮಂತ್ರಿ ಆಗೋದು ನಿಶ್ಚಿತ-ದೇವೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಂದೊಂದು ದಿನ ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ನಿಶ್ಚಿತ
, ಅದನ್ನು ಮನಸ್ಸಿನಲ್ಲಿಟ್ಟುಕೊಂಡೇ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಹಿರಿಯ ಶಾಸಕ ಜಿಟಿ ದೇವೇಗೌಡ ಈ ಹೇಳಿಕೆ ನೀಡುವ ಮೂಲಕ ಅವರೊಬ್ಬ ಕಾಂಗ್ರೆಸ್ ಮುಖಂಡರಂತೆ ಮಾತಾಡುತ್ತಿದ್ದಾರೆ ಎನ್ನಲಾಗಿದೆ.

 ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಹೇಗೆ ಶಿವಕುಮಾರ್ ಬೆಂಬಲ ನೀಡಿದ್ದರೋ ಸಿದ್ದರಾಮಯ್ಯ ಸಹ ಆ ಋಣವನ್ನು ತೀರಿಸಲಿದ್ದಾರೆ ಎಂದು ದೇವೇಗೌಡ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement - 

ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಎಲ್ಲ 138 ಶಾಸಕರ ಬೆಂಬಲ ಬೇಕು, ಹತ್ತಿಪ್ಪತ್ತು ಶಾಸಕರನ್ನು ಕಟ್ಟಿಕೊಂಡು ಸಿಎಂ ಅಗೋದು ಸಾಧ್ಯವಿಲ್ಲ ಅಂತ ಅವರು ಹೇಳಿರುವುದು ಮತ್ತೊಷ್ಟು ಚರ್ಚೆಗೆ ಗ್ರಾಸವಾಗಿದೆ.

 

- Advertisement - 

Share This Article
error: Content is protected !!
";