ಶಿವಮೊಗ್ಗ-ಹೈದ್ರಾಬಾದ್, ಚೆನ್ನೈ ವಿಮಾನ ಶೀಘ್ರ: ವೇಳಾಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಸ್ಪೈಸ್‌ಜೆಟ್‌ವಿಮಾನಯಾನ ಸಂಸ್ಥೆ ಶಿವಮೊಗ್ಗ ಹೈದರಾಬಾದ್‌ಮತ್ತು ಶಿವಮೊಗ್ಗ ಚೆನ್ನೈ ಮಧ್ಯೆ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ.

 ಚೆನ್ನೈಯಿಂದ ಶಿವಮೊಗ್ಗ: ಬೆಳಗ್ಗೆ 10:40ಕ್ಕೆ ಹೊರಟು, ಮಧ್ಯಾಹ್ನ 12:10ಕ್ಕೆ ತಲುಪಲಿದೆ. ಶಿವಮೊಗ್ಗದಿಂದ ಹೈದರಾಬಾದ್: ಮಧ್ಯಾಹ್ನ 12:35ಕ್ಕೆ ಹೊರಟು, ಮಧ್ಯಾಹ್ನ 2:05ಕ್ಕೆ ತಲುಪಲಿದೆ.

 ಹೈದರಾಬಾದ್‌ನಿಂದ ಶಿವಮೊಗ್ಗ: ಮಧ್ಯಾಹ್ನ 2:40ಕ್ಕೆ ಹೊರಟು, ಸಂಜೆ 4:10ಕ್ಕೆ ತಲುಪಲಿದೆ. ಶಿವಮೊಗ್ಗದಿಂದ ಚೆನ್ನೈ: ಸಂಜೆ 4:25ಕ್ಕೆ ಹೊರಟು, ಸಂಜೆ 5:55ಕ್ಕೆ ತಲುಪಲಿದೆ.

 

 

 

- Advertisement -  - Advertisement -  - Advertisement - 
Share This Article
error: Content is protected !!
";