ಜನವರಿ-18ರಂದು ಶೋಭಾಯಾತ್ರೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹಿಂದೂ ಸಂಗಮ ಆಯೋಜನ ಸಮಿತಿಯಿಂದ ಜ.೧೮ ರಂದು ಮಧ್ಯಾಹ್ನ ೩ ಕ್ಕೆ ವಿ.ಪಿ.ಬಡಾವಣೆ ೩ ನೇ ಕ್ರಾಸ್‌ನಿಂದ ಶೋಭಾಯಾತ್ರೆ ಹೊರಡಲಿದೆ.

ಜೆ.ಸಿ.ಆರ್ ಗಣಪತಿ ದೇವಸ್ಥಾನ ಮುಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

- Advertisement - 

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಭಾಗವಹಿಸುವರೆಂದು ಹಿಂದೂ ಸಂಗಮ ಆಯೋಜನ ಸಮಿತಿ ಅಧ್ಯಕ್ಷ ನವೀನ್ ಚಾಲುಕ್ಯ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";