ಸಿಎಂಗೆ ದಸರಾ ಉತ್ಸವಕ್ಕೆ ಆಹ್ವಾನ ನೀಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತುಮಕೂರು ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನ ನೀಡಿದರು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಈ ವೇಳೆ ಹಾಜರಿದ್ದರು.

- Advertisement - 

 

 

- Advertisement - 

Share This Article
error: Content is protected !!
";