ಪ್ರಜಾಪ್ರಭುತ್ವದ ರಕ್ಷಣೆಗಾಗಿ ಒಂದಾಗಿ-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ‌ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಒಂದಾಗುವಂತೆ ಕರೆಕೊಟ್ಟರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್,

- Advertisement - 

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರಿಸ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";