ಸಿದ್ದರಾಮಯ್ಯನವರು ಸಿಎಂ ಸ್ಥಾನದಲ್ಲಿ ಉಳಿಯುವುದು ಸಾಧ್ಯವಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣದ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾವಿನ್ನು ಬಹಳ ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂಬ ಮನವರಿಕೆಯಾದ ಹಿನ್ನೆಲೆಯಲ್ಲಿ ಜಾತಿಗಣತಿಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

- Advertisement - 

ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಇದರಲ್ಲಿ ಯಾವುದೇ ಪ್ರಾಮಾಣಿಕ ಕಳಕಳಿ ಇರುವುದು ವಿರೋಧ ಪಕ್ಷಗಳ ಶಾಸಕರಿಗಾಗಲೀ, ಆಡಳಿತ ಪಕ್ಷದ ಶಾಸಕರಿಗಾಗಲೀ ಕಾಣಿಸುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

- Advertisement - 

Share This Article
error: Content is protected !!
";