ಎನ್.ಸಿ.ಸಿ ಕೆಡೆಟ್ ಗಳಿಗೆ ಅಭಿನಂದಿಸಿದ ಸಿದ್ದರಾಮಯ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026
ನೇ ಸಾಲಿನ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಎನ್.ಸಿ.ಸಿ. ಕೆಡೆಟ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ  ಸಚಿವ ಸಂಪುಟದ ಸಹೋದ್ಯೋಗಿ ಡಾ. ಎಂ.ಸಿ.ಸುಧಾಕರ್ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆ.ಜಿ.ಜಗದೀಶ್ಕರ್ನಾಟಕ ಮತ್ತು ಗೋವಾ ಡೆಪ್ಯುಟಿ ಡೈರೆಕ್ಟರ್ ಜನರಲ್ ವಿಂಗ್ ಕಮಾಂಡರ್ ಎಸ್.ಬಿ. ಅರುಣ್ ಕುಮಾರ್, ಎನ್.ಸಿ.ಸಿ ಗ್ರೂಪ್ ಕಮಾಂಡರ್ ಎಸ್.ಎಸ್.ಕಾಳಿಯಾ,  ಪಿ.ಆರ್.ಪೊನ್ನಪ್ಪ ಸೇರಿದಂತೆ ಎನ್.ಸಿ.ಸಿ ಯ ಹಿರಿಯ ಅಧಿಕಾರಿಗಳು, ಎನ್.ಸಿ.ಸಿ ಕೆಡೆಟ್ ಗಳು ಉಪಸ್ಥಿತರಿದ್ದರು.

- Advertisement - 

ರಾಷ್ಟ್ರಭಕ್ತಿ, ಶಿಸ್ತು ಮತ್ತು ಸಮರ್ಪಣೆಯ ಪ್ರತೀಕವಾಗಿರುವ ಈ ಯುವ ಕೆಡೆಟ್ ಗಳ ಸಾಧನೆ ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.

 

- Advertisement - 

 

Share This Article
error: Content is protected !!
";