ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿರುವ ಡಾ.ಎಂ.ಎ. ಸಲೀಂ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಜಮೀರ್ ಅಹಮ್ಮದ್ ಸೇರಿದಂತೆ ಮತ್ತಿತರ ಮುಖಂಡರು ಹಾಜರಿದ್ದರು.