ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣ ಮಾಡಿದ ಭ್ರಷ್ಟ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಹೈಕಮಾಂಡ್ಸುಮ್ಮನೆ ಬಿಟ್ಟಿರಬಹುದು. ಆದರೆ, ಭ್ರಷ್ಟಾಚಾರದ ಪಾಪ ಸುಮ್ಮನೆ ಬಿಡುವುದಿಲ್ಲ! ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯನವರ ಪತ್ನಿಯವರನ್ನು ಸೇರಿ ಇದೀಗ 12 ಜನರ ಮೇಲೆ ಮೈಸೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ವಕ್ಫ್ಸೆಷನ್ಸ್ಕೋರ್ಟ್ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಿಜೆಪಿ ಎಚ್ಚರಿಸಿದೆ.