ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಘಟಕಗಳ ಉದ್ಘಾಟಿಸಿದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಬಿಬಿಎಂಪಿ ಮತ್ತು ಘನತ್ಯಾಜ್ಯ ನಿರ್ವಹಣಾ ನಿಯಮಿತ ವತಿಯಿಂದ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ ಹಾಗೂ ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಘಟಕಗಳ ಉದ್ಘಾಟನೆ ನೆರವೇರಿಸಿದರು.

- Advertisement - 

ಸಚಿವರಾದ ಜಮೀರ್ ಅಹಮದ್ ಖಾನ್, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";