ಭಾಗೀದಾರಿ ನ್ಯಾಯ್ ಸಮ್ಮೇಳನ ಉದ್ಘಾಟಿಸಿದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
, AICC ಹಿಂದುಳಿದ ವರ್ಗಗಳ ವಿಭಾಗ ದೆಹಲಿಯಲ್ಲಿ ಆಯೋಜಿಸಿರುವ “ಭಾಗೀದಾರಿ ನ್ಯಾಯ್ ಸಮ್ಮೇಳನ” ದ ಉದ್ಘಾಟನೆಯನ್ನು AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ನೆರವೇರಿಸಿದರು.

ದೇಶದ ನಾನಾ ಭಾಗಗಳಿಂದ ಆಗಮಿಸಿದ್ದ ಹಲವು ರಾಜ್ಯಗಳ ಹಿಂದುಳಿದ ವರ್ಗಗಳ ಮುಖಂಡರು ಸೇರಿದಂತೆ AICC ಯ ಹಿಂದುಳಿದ ವರ್ಗಗಳ ಮುಖಂಡರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";