ಸಚಿವರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿ ಸಿದ್ದರಾಮಯ್ಯ

News Desk
- Advertisement -  - Advertisement - 

ಸಚಿವರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿ ಸಿದ್ದರಾಮಯ್ಯ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆಯ ಅಧ್ಯಕ್ಷತೆ ವಹಿಸಿ, ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಎಂ.ಬಿ ಪಾಟೀಲ್, ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ್, ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";