ತುಷ್ಟೀಕರಣ ರಾಜಕೀಯದ ಪಿತಾಮಹ ಸಿದ್ದರಾಮಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಷ್ಟೀಕರಣ ರಾಜಕೀಯದ ಪಿತಾಮಹ ಸಿದ್ದರಾಮಯ್ಯ, ಮತ ಬ್ಯಾಂಕ್‌ರಾಜಕಾರಣಕ್ಕೆ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್
ಸರ್ಕಾರ, ಬಜೆಟ್‌ನಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

ತುಷ್ಟೀಕರಣ ರಾಜಕೀಯದ ಪಿತಾಮಹ ಸಿದ್ದರಾಮಯ್ಯ ಬಜೆಟ್ ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಿರುವುದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ಅಂಬೇಡ್ಕರ್‌ಅವರ ಆಶಯಕ್ಕೆ ವಿರುದ್ಧ ಅಲ್ಲವೇ ? ಎಂದು ಜೆಡಿಎಸ್ ಪ್ರಶ್ನಿಸಿದೆ.

- Advertisement - 

- Advertisement - 
Share This Article
error: Content is protected !!
";