ಅತ್ಯಂತ ದುರ್ಬಲ, ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಂಡಂತಹ ಅತ್ಯಂತ ದುರ್ಬಲ, ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ 2.5 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಪತ್ರಿಕಾಗೋಷ್ಠಿ ನಡೆಸಿ, ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್,‌ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ

- Advertisement - 

ಶಾಸಕರು, ಮಾಜಿ ಶಾಸಕರು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಮಾಜಿ ಕಾರ್ಪೊರೇಟರ್‌ಪದ್ಮನಾಭ ರೆಡ್ಡಿ ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";