ಹಾಕಿ ವಿಶ್ವ ಕಪ್ ಟ್ರೋಪಿ ಅನಾವರಣಗೊಳಿಸಿದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪುರುಷರ ಕಿರಿಯ ಹಾಕಿ ಪಂದ್ಯಾವಳಿಯ ವಿಶ್ವ ಕಪ್ ಟ್ರೋಪಿಯನ್ನು ಅನಾವರಣಗೊಳಿಸಿ, ಶುಭ ಹಾರೈಸಿದರು.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಪದ್ಮಶ್ರೀ ಪುರಸ್ಕೃತ ಧನಂಜಯ್ ಪಿಳ್ಳೈ, ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಡಾ.ಎ.ಬಿ.ಸುಬ್ಬಯ್ಯ,

- Advertisement - 

ಕರ್ನಾಟಕ ಹಾಕಿ ಅಸೋಸಿಯೇಷನ್ ಕಾರ್ಯದರ್ಶಿಗಳಾದ ವಿ.ಆರ್.ರಘುನಾಥ್, ಶಾಸಕರಾದ ತರೀಕೆರೆ ಶ್ರೀನಿವಾಸ್, ಹಂಪನಗೌಡ ಸೇರಿದಂತೆ ಅನೇಕ ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾದರು.

 

- Advertisement - 

 

Share This Article
error: Content is protected !!
";