ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಸ್ವಾಗತಿಸಿದರು.
ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.